ಬರಗಾಲ ಬಂದರೆ ಹಣ ಮಾಡಲು ಕಾಂಗ್ರೆಸ್ಸಿಗರಿಗೆ ಸುವರ್ಣಕಾಲ-ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ :– ಕಾವೇರಿ ನೀರನ್ನು ತನ್ನ ರಾಜಕೀಯ ಸ್ವಾರ್ಥಕ್ಕಾಗಿ ನೆರೆಯ ರಾಜ್ಯಕ್ಕೆ ಮಾರಾಟ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯದ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಕೆಆರ್ ಪುರ :ಈ ಸಲ‌ ಕಾಂಗ್ರೆಸ್ ಪರ ಮತದಾರರ ಒಲವು: ಡಿಕೆ ಮೋಹನ್ ಬಾಬು ಮದ್ದೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಕಾವೇರಿ ವಿಷಯದಲ್ಲಿ ಕಾಂಗ್ರೆಸ್ ಮಾಡಿರುವ ಅನ್ಯಾಯವನ್ನು ಎಳೆಎಳೆಯಾಗಿ ಬಿಡಿಸಿಟ್ಟರು. ನಮ್ಮ ರೈತರ ಹಾಳು ಮಾಡಿ … Continue reading ಬರಗಾಲ ಬಂದರೆ ಹಣ ಮಾಡಲು ಕಾಂಗ್ರೆಸ್ಸಿಗರಿಗೆ ಸುವರ್ಣಕಾಲ-ಹೆಚ್.ಡಿ.ಕುಮಾರಸ್ವಾಮಿ