ಸಿಎಂ ಬದಲಾವಣೆ ಪ್ರಶ್ನೆ ಬಂದ್ರೆ, ನಾನೇ ಸ್ಪರ್ಧೆ ಮಾಡ್ತೀನಿ: ಶಾಮನೂರು ಶಿವಶಂಕರಪ್ಪ!
ದಾವಣಗೆರೆ:– ಸಿಎಂ ಬದಲಾವಣೆ ಪ್ರಶ್ನೆ ಬಂದ್ರೆ, ನಾನೇ ಸ್ಪರ್ಧೆ ಮಾಡ್ತೀನಿ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ. ವಿದ್ಯುತ್ ಅವಘಡ: ಕರೆಂಟ್ ತಗುಲಿ ಕುರಿಗಾಯಿ ದುರ್ಮರಣ! ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಬದಲಾವಣೆ ವಿಚಾರದ ಬಗ್ಗೆ ಸಚಿವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಸಿಎಂ ಸ್ಥಾನ ಖಾಲಿ ಇಲ್ಲ. ಆದರೆ ಲಿಂಗಾಯತ ಸಿಎಂ ಆಗಬೇಕು ಎಂದು ಬಂದರೆ ಸೆಡ್ಡು ಹೊಡೆಯುತ್ತೇವೆ ಎಂದಿದ್ದಾರೆ. ಸಿದ್ದರಾಮಯ್ಯ ಒಳ್ಳೆಯ ಅಡಳಿತ ಮಾಡುತ್ತಿದ್ದಾರೆ. ಅವರ ಅವಧಿ ಮುಗಿದ ಮೇಲೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. … Continue reading ಸಿಎಂ ಬದಲಾವಣೆ ಪ್ರಶ್ನೆ ಬಂದ್ರೆ, ನಾನೇ ಸ್ಪರ್ಧೆ ಮಾಡ್ತೀನಿ: ಶಾಮನೂರು ಶಿವಶಂಕರಪ್ಪ!
Copy and paste this URL into your WordPress site to embed
Copy and paste this code into your site to embed