ವಿಜಯೇಂದ್ರಗೆ ಸ್ವಾಭಿಮಾನ ಇದ್ದರೆ ರಾಜೀನಾಮೆ ನೀಡಬೇಕು: ಯತ್ನಾಳ್!
ಚಿಕ್ಕೋಡಿ: ವಿಜಯೇಂದ್ರ ಅವರಿಗೆ ಸ್ವಾಭಿಮಾನ ಇದ್ದರೆ ಅವರೇ ರಾಜೀನಾಮೆ ನೀಡಬೇಕು. ವಿಜಯೇಂದ್ರ ನಾಚಿಕೆಗೇಡಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದರು. ಚನ್ನಪಟ್ಟಣದಲ್ಲಿ ಸೈನಿಕನ ಕಮಾಲ್: ಮೈತ್ರಿ ಪ್ಲ್ಯಾನ್ ಪ್ಲಾಫ್ ಆಗಿದ್ದೆಲ್ಲಿ!? CPY ತಂತ್ರ ಹೇಗಿತ್ತು!? ಯಡಿಯೂರಪ್ಪ ಮತ್ತು ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ. ಇನ್ನಾದರೂ ಹೈಕಮಾಂಡ್ ಈ ಬಗ್ಗೆ ಗಂಭೀರ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಪಚುನಾವಣೆ ಸೋಲಿಗೆ ಬೇಸರ ವ್ಯಕ್ತಪಡಿಸಿದರು. ಯಡಿಯೂರಪ್ಪ ಮತ್ತು … Continue reading ವಿಜಯೇಂದ್ರಗೆ ಸ್ವಾಭಿಮಾನ ಇದ್ದರೆ ರಾಜೀನಾಮೆ ನೀಡಬೇಕು: ಯತ್ನಾಳ್!
Copy and paste this URL into your WordPress site to embed
Copy and paste this code into your site to embed