ವಿರಾಟ್‌ ಕೊಹ್ಲಿ ಪಾಕಿಸ್ತಾನಕ್ಕೆ ಬಂದರೆ, ಅವರು ಭಾರತವನ್ನು ಮರೆಯುತ್ತಾರೆ : ಹೀಗಂದಿದ್ಯಾರು?

ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಾಕಿಸ್ತಾನಕ್ಕೆ ಬಂದ ಮೇಲೆ ಭಾರತದಲ್ಲಿನ ಸೌಲಭ್ಯಗಳನ್ನು ಮರೆತುಬಿಡುತ್ತಾರೆ ಎಂದು ಪಾಕ್‌ ಮಾಜಿ ನಾಯಕ ಶಾಹಿದ್ ಅಫ್ರಿದಿ ಹೇಳಿದ್ದಾರೆ. ವಿರಾಟ್ ಕೊಹ್ಲಿಗೆ ಪಾಕಿಸ್ತಾನದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ. ಭಾರತ ಕ್ರಿಕೆಟ್‌ ತಂಡವು ಪಾಕ್‌ಗೆ ಹೋಗಲ್ಲ: ಬಿಸಿಸಿಐ ಖಡಕ್‌ ನಿರ್ಧಾರ! 2008ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಇದುವರೆಗೂ ಪಾಕಿಸ್ತಾನ ಪ್ರವಾಸ ಕೈಗೊಂಡಿರಲಿಲ್ಲ. ಉಭಯ ದೇಶಗಳ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕ್ರಿಕೆಟ್ … Continue reading ವಿರಾಟ್‌ ಕೊಹ್ಲಿ ಪಾಕಿಸ್ತಾನಕ್ಕೆ ಬಂದರೆ, ಅವರು ಭಾರತವನ್ನು ಮರೆಯುತ್ತಾರೆ : ಹೀಗಂದಿದ್ಯಾರು?