ಅಧಿಕಾರಕ್ಕೆ ಬಂದ್ರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವಾಗಿ ಮಾಡ್ತೇವೆ – ಮಾಯಾವತಿ!
ಉತ್ತರ ಪ್ರದೇಶ :- ಅಧಿಕಾರಕ್ಕೆ ಬಂದ್ರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವಾಗಿ ಮಾಡ್ತೇವೆ ಎಂದು ಮಾಯಾವತಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ಪಕ್ಷ ಕೆಲಸ ಮಾಡುವುದರಲ್ಲಿ ನಂಬಿಕೆ ಇಟ್ಟಿದೆ ಹಾಗಾಗಿ ಪ್ರಣಾಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮಾಯಾವತಿ ಹೇಳಿದರು. ಮೋದಿ ಅವಧಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ – ವೆಜಿಗ್ನಶ ಮೇವಾನಿ! ಉತ್ತರ ಪ್ರದೇಶದಲ್ಲಿ ನನ್ನ ನೇತೃತ್ವದಲ್ಲಿ 4 ಬಾರಿ ಸರ್ಕಾರ ರಚನೆಯಾಗಿದೆ, ನಮ್ಮ ಸರ್ಕಾರದಲ್ಲಿ ಯಾವುದೇ ಕೋಮುಗಲಭೆಗಳು ಇರಲಿಲ್ಲ, ಆದರೆ ಎಸ್‌ಪಿ ಸರ್ಕಾರದಲ್ಲಿ, ಜಾಟ್ … Continue reading ಅಧಿಕಾರಕ್ಕೆ ಬಂದ್ರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವಾಗಿ ಮಾಡ್ತೇವೆ – ಮಾಯಾವತಿ!
Copy and paste this URL into your WordPress site to embed
Copy and paste this code into your site to embed