ಮೊಬೈಲ್ ನಲ್ಲಿ ಮಾತಾಡಿಕೊಂಡು ಹೋಗೋ ಹುಚ್ಚಿದ್ರೆ ಬಿಟ್ಟುಬಿಡಿ: ಬೆಂಗಳೂರಿನಲ್ಲಿದ್ದಾರೆ ಐನಾತಿ ಕಳ್ಳರು!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಂಬದಿಯಿಂದ ಬಂದು ಫೋನನ್ನು ಕದಿಯುವ ಕಳ್ಳರ ಹಾವಳಿ ಆರಂಭವಾಗಿದೆ. ಸಿಗರೇಟ್, ಬೀಡಿ ತುಂಡು ಎಲ್ಲೆಂದರಲ್ಲಿ ಎಸೆಯುವವರಿಗೆ ಶೀಘ್ರವೇ ಹೊಸ ನಿಯಮ!? ಹೆಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಫೋನ್ ಹಿಡಿದು ಮಾತಾಡುತ್ತಾ ಡೆಲಿವರಿ ಬಾಯ್ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು ಮೊಬೈಲ್ ಕದ್ದು ಪರಾರಿಯಾಗಿದ್ದಾರೆ. ಮೊಬೈಲ್ ಕಿತ್ತ ರಭಸಕ್ಕೆ ಡೆಲಿವರಿ ಬಾಯ್ ಆಯತಪ್ಪಿ ರಸ್ತೆಯಲ್ಲೇ ಬಿದ್ದಿದ್ದಾರೆ. ಹಿಂದೆ ಬರುತ್ತಿದ್ದ ಕಾರಿನ ಮಧ್ಯೆ ಸ್ವಲ್ಪ ಅಂತರ ಇದ್ದ ಕಾರಣ ಡೆಲಿವರಿ … Continue reading ಮೊಬೈಲ್ ನಲ್ಲಿ ಮಾತಾಡಿಕೊಂಡು ಹೋಗೋ ಹುಚ್ಚಿದ್ರೆ ಬಿಟ್ಟುಬಿಡಿ: ಬೆಂಗಳೂರಿನಲ್ಲಿದ್ದಾರೆ ಐನಾತಿ ಕಳ್ಳರು!