Papaya Seeds Benefits: ಪಪ್ಪಾಯ ಹಣ್ಣಿನ ಬೀಜದಿಂದ ಸಿಗೋ ಲಾಭ ಕೇಳಿದ್ರೆ ನೀವು ಎಸೆಯೋದೇ ಇಲ್ಲ..!

ಸಾಮಾನ್ಯವಾಗಿ ಪಪ್ಪಾಯ ಹಣ್ಣನ್ನು ತಿಂದು ಬೀಜಗಳನ್ನು ಎಸೆದುಬಿಡುತ್ತೇವೆ. ಆದರೆ ಪಪ್ಪಾಯ ಬೀಜಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌, ಮಧುಮೇಹದಂತಹ ಗಂಭೀರ ಅನಾರೋಗ್ಯ ಸಮಸ್ಯೆಗಳನ್ನೂ ಕೂಡ ನಿಯಂತ್ರಿಸಲು ಸಹಾಯ ಮಾಡುತ್ತದೆ. ಪಪ್ಪಾಯಿ ಬೀಜದ ಪ್ರಯೋಜನಗಳೇನು? ಪಪ್ಪಾಯಿ ಬೀಜಗಳು ಕಪ್ಪು ಬಣ್ಣದ್ದಾಗಿರುತ್ತವೆ, ಇದರಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಇದನ್ನು ನೇರವಾಗಿ ತಿಂದರೆ ಕಹಿ ರುಚಿಯಾಗಿರುತ್ತದೆ. ಸಾಮಾನ್ಯವಾಗಿ ಈ ಬೀಜಗಳನ್ನು ಮೊದಲು ಬಿಸಿಲಿನಲ್ಲಿ ಒಣಗಿಸಿ, ನಂತರ ಪುಡಿಮಾಡಿ ಸೇವಿಸಲಾಗುತ್ತದೆ. ಮಧುಮೇಹಿಗಳಿಗೆ ಒಳ್ಳೆಯದು ಪಪ್ಪಾಯ ಬೀಜಗಳು ಮಧುಮೇಹ ರೋಗವನ್ನು … Continue reading Papaya Seeds Benefits: ಪಪ್ಪಾಯ ಹಣ್ಣಿನ ಬೀಜದಿಂದ ಸಿಗೋ ಲಾಭ ಕೇಳಿದ್ರೆ ನೀವು ಎಸೆಯೋದೇ ಇಲ್ಲ..!