ರಾಜ್ಯ ಸರ್ಕಾರದ ದಿಟ್ಟ ಕ್ರಮ: ಇನ್ಮುಂದೆ ಈ ತಪ್ಪು ಮಾಡಿದ್ರೆ ದಂಡದ ಜೊತೆ ಜೈಲು ಸೇರೋದು ಪಕ್ಕಾ!

ಬೆಂಗಳೂರು:-ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಿದರೆ ಭಾರಿ ಮೊತ್ತದ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಇದರ ಜೊತೆಗೆ ಜೈಲು ಸೇರುವುದು ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ಕೂಡ ಅನುಭವಿಸಬೇಕು ಎಂದು ಸರ್ಕಾರ ಹೇಳಿದೆ. Health Tips: ಪ್ಯಾಕೆಟ್​ ಹಾಲನ್ನು ಕಾಯಿಸಿ ಕುಡಿಯೋ ಅಭ್ಯಾಸ ಇದ್ಯಾ!? ಇಂತಹ ದೊಡ್ಡ ತಪ್ಪು ಮಾಡ್ಬೇಡಿ! ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 ಕೋಟಿ ದಂಡ ಮತ್ತು 10 ವರ್ಷಗಳವರೆಗೆ … Continue reading ರಾಜ್ಯ ಸರ್ಕಾರದ ದಿಟ್ಟ ಕ್ರಮ: ಇನ್ಮುಂದೆ ಈ ತಪ್ಪು ಮಾಡಿದ್ರೆ ದಂಡದ ಜೊತೆ ಜೈಲು ಸೇರೋದು ಪಕ್ಕಾ!