ಗುರುವಾರ ಈ ಕೆಲಸಗಳನ್ನೂ ಮಾಡಿದ್ರೆ ಸಂತೋಷ, ಸಮೃದ್ಧಿಯಿಂದ ನಿಮ್ಮ ಜೀವನ ತುಳುಕುತ್ತೆ..!

ಹಿಂದೂ ಪುರಾಣಗಳ ಪ್ರಕಾರ ವಾರದ 7 ದಿನವನ್ನೂ ಒಂದೊಂದು ದೇವರಿಗೆ ಅರ್ಪಿಸಲಾಗಿದೆ. ಆ ದಿನದಂದು ಆ ದೇವರನ್ನು ಪೂಜಿಸುವುದರಿಂದ ವಿಶೇಷವಾದ ಕೃಪೆಗೆ ಪಾತ್ರರಾಗುತ್ತೀರಿ. ಇಂದು ಗುರುವಾರ ಈ ದಿನ ವಿಷ್ಣು ಪೂಜೆ ಮಾಡುವುದರಿಂದ ಅನೇಕ ರೀತಿಯ ಫಲಗಳು ಸಿಗುತ್ತವೆ. ಹಾಗೂ ಜಾತಕದಲ್ಲಿ ಗುರುಗ್ರಹದ ಸ್ಥಾನ ಕೆಟ್ಟದಾಗಿದ್ದರೆ, ಅವರು ಗುರುವಾರ ದೇವಾಲಯದಲ್ಲಿ ಕೇಸರಿ ಮತ್ತು ಹಳದಿ ಬಣ್ಣದ ಬೇಳೆಗಳನ್ನು ದಾನ ಮಾಡಬೇಕು. ಇದರಿಂದ ಕುಂಡಲಿಯಲ್ಲಿನ ಗುರುವಿನ ಸ್ಥಾನ ಬಲವಾಗುತ್ತೆ. ಆದ್ದರಿಂದ, ಗುರುವಾರ, ವಿಷ್ಣು ಮತ್ತು ತಾಯಿ ಲಕ್ಷ್ಮಿಯನ್ನು ಪೂಜಿಸುವ … Continue reading ಗುರುವಾರ ಈ ಕೆಲಸಗಳನ್ನೂ ಮಾಡಿದ್ರೆ ಸಂತೋಷ, ಸಮೃದ್ಧಿಯಿಂದ ನಿಮ್ಮ ಜೀವನ ತುಳುಕುತ್ತೆ..!