ಮಂಗಳವಾರ ಈ ಕೆಲಸಗಳನ್ನು ಮಾಡಿದ್ರೆ ನಿಮಗೆ ಬೇಡವೆಂದರೂ ಸಂಪತ್ತು ಹುಡುಕಿ ಬರುತ್ತೆ.!

ಹಿಂದೂ ಧರ್ಮದಲ್ಲಿ ಮಂಗಳವಾರವನ್ನು ಹನುಮಂತನಿಗೆ ಅರ್ಪಿಸಿದರೆ, ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳವಾರವನ್ನು ಮಂಗಳ ಗ್ರಹದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಹನುಮಂತನ ಆರಾಧನೆ ಮಾಡುವುದರಿಂದ ಮನುಷ್ಯನ ಎಲ್ಲಾ ದುಃಖಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಹನುಮಂತನನ್ನು ಮೆಚ್ಚಿಸಲು ಪೂಜೆ ಮತ್ತು ಮಂತ್ರಗಳ ಪಠಣ, ಮಂಗಳವಾರ ಕೆಂಪು ಬಟ್ಟೆ ಧರಿಸುವುದು, ಪೂಜೆಯ ಸಮಯದಲ್ಲಿ ಸಿಹಿ ತಿಂಡಿಗಳನ್ನು ಅರ್ಪಿಸುವುದು, ಹನುಮಾನ್ ದೇವಾಲಯಗಳಿಗೆ ಭೇಟಿ ನೀಡುವುದು, ಯೋಗ ಅಥವಾ ಧ್ಯಾನದ ಸಮಯದಲ್ಲಿ ‘ಶ್ರೀ ರಾಮ್ ಜೈ ರಾಮ್ ಜೈ ಜೈ ರಾಮ್’ ಎಂದು ಜಪಿಸುವುದು … Continue reading ಮಂಗಳವಾರ ಈ ಕೆಲಸಗಳನ್ನು ಮಾಡಿದ್ರೆ ನಿಮಗೆ ಬೇಡವೆಂದರೂ ಸಂಪತ್ತು ಹುಡುಕಿ ಬರುತ್ತೆ.!