ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರು ಕುಡಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ!

ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ಕಾಳನ್ನು ನೀರಿನಲ್ಲಿ ನೆನೆಸಿಟ್ಟುಕೊಂಡು ಅದನ್ನು ಕುಡಿಯುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ ಯಾವ ಸಮಸ್ಯೆಗಳಿರುವವರು ಇದನ್ನು ಕುಡಿಯಬೇಕು? ಇಲ್ಲಿದೆ ಮಾಹಿತಿ. ಪ್ರಧಾನಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ – ಮಮತಾ ಬ್ಯಾನರ್ಜಿ ಮೆಂತ್ಯವನ್ನು ನೆನೆಸಿ ಬೆಳಿಗ್ಗೆ ಆ ನೀರನ್ನು ಕುಡಿಯುವುದರಿಂದ, ಅನೇಕ ರೀತಿಯ ಕಾಯಿಲೆಗಳನ್ನು ಗುಣಪಡಿಸಬಹುದು. ಇದು ಅಜೀರ್ಣ, ಉಬ್ಬರ ಮತ್ತು ಮಲಬದ್ಧತೆಯಂತಹ ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಮೆಂತ್ಯ ನೀರು ಹಸಿವನ್ನು ಕಡಿಮೆ ಮಾಡುತ್ತದೆ. ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, … Continue reading ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರು ಕುಡಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ!