ಮಳೆಗಾಲದಲ್ಲಿ ಹಾಲಿನ ಜೊತೆ ಅರಿಶಿನ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ!

ಮಳೆಗಾಲ ಶುರುವಾಯ್ತು ಅಂದರೆ ಸಾಕು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ರೋಗಗಳುಯಾರನ್ನು ಬಿಡಲ್ಲ ಅದಕ್ಕಾಗಿ ದಿನಾ ಏನಾದರೂ ಮಾಡಿದರೂ ಕಡಿಮೆಯೆ  ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ.  ಇದರ ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ. ಮಳೆಗಾಲದಲ್ಲಿ ಕಾಡುವ ಸೋಂಕು ನಿವಾರಣೆಗೆ … Continue reading ಮಳೆಗಾಲದಲ್ಲಿ ಹಾಲಿನ ಜೊತೆ ಅರಿಶಿನ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ!