Watermelon Seeds: ಕಲ್ಲಂಗಡಿ ಬೀಜ ಹೀಗೆ ಸೇವಿಸಿದರೆ ಕೂಡಲೇ ಕಂಟ್ರೋಲ್‌ ಆಗುತ್ತೆ ಬ್ಲಡ್‌ ಶುಗರ್..!

ಮಾವಿನ ಹಣ್ಣು, ಲಿಚ್ಚಿ, ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೂ ಉತ್ತಮ ಹಣ್ಣುಗಳು. ಕಲ್ಲಂಗಡಿಯು ಶಾಖ ಮತ್ತು ಅನಾರೋಗ್ಯದಿಂದ ರಕ್ಷಿಸುತ್ತದೆ, ಏಕೆಂದರೆ ಕಲ್ಲಂಗಡಿಹಣ್ಣಿನಲ್ಲಿ 92-93 ಪ್ರತಿಶತದಷ್ಟು ನೀರಿನ ಅಂಶವಿದೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ ಮತ್ತು ಪೊಟಾಶಿಯಂ ಸೇರಿದಂತೆ ಸಾಕಷ್ಟು ಪೋಷಕಾಂಶಗಳಿವೆ. ಆದ್ದರಿಂದ ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಂತೆ ಬೀಜಗಳಲ್ಲಿ ಕೂಡ ಹಲವಾರು ಬಗೆ ಔಷಧೀಯ ಗುಣಗಳು ಇವೆ ಎಂದು ಹೇಳಲಾಗಿದೆ. ಇದನ್ನು ಸೇವನೆ ಮಾಡಿದರೆ, ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವರು. ಕಲ್ಲಂಗಡಿ ಬೀಜಗಳಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. … Continue reading Watermelon Seeds: ಕಲ್ಲಂಗಡಿ ಬೀಜ ಹೀಗೆ ಸೇವಿಸಿದರೆ ಕೂಡಲೇ ಕಂಟ್ರೋಲ್‌ ಆಗುತ್ತೆ ಬ್ಲಡ್‌ ಶುಗರ್..!