Gmail Accounts: ಜಿ-ಮೇಲ್ ಖಾತೆ ಹೊಂದಿದ್ದು ಬಳಸುತ್ತಿಲ್ಲವೆಂದರೆ ಈ ಸ್ಟೋರಿ ಓದಲೇಬೇಕು: ಶಾಕಿಂಗ್ ನ್ಯೂಸ್!
ಗೂಗಲ್ (Google) ಕಂಪನಿ ತನ್ನ ಸುರಕ್ಷತಾ ನಿಯಮಗಳನ್ನು ಅಪ್‌ಡೇಟ್ ಮಾಡಿದ್ದು, ಜಿ-ಮೇಲ್ ಖಾತೆ ಹೊಂದಿದ್ದು, ಸಕ್ರಿಯರಾಗಿಲ್ಲದವರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. 2 ವರ್ಷ ಬಳಸದೇ ಇರುವ ಜಿ-ಮೇಲ್ ಖಾತೆಗಳನ್ನು (Gmail Accounts) ಡಿಸೆಂಬರ್‌ನಲ್ಲಿ ಬಂದ್ ಮಾಡಲಾಗುವುದು ಎಂದು ತಿಳಿಸಿದೆ. ಹೀಗಾಗಿ ಒಮ್ಮೆ ಲಾಗಿನ್ ಆಗಿ ಖಾತೆ ಉಳಿಸಿಕೊಳ್ಳಿ ಎಂಬ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದೆ. ಗೂಗಲ್ ಕಂಪನಿಯು ಸುರಕ್ಷತಾ ನಿಯಮಗಳನ್ನು ಕಳೆದ ಮೇ ತಿಂಗಳಲ್ಲಿ ಅಪ್‌ಡೇಟ್ ಮಾಡಿತ್ತು. ಆಗಲೇ ಅದರ ಉಪಾಧ್ಯಕ್ಷೆ ರೂತ್ ಕ್ರಿಚೇಲ್, ಮುಂಬರುವ ಡಿಸೆಂಬರ್‌ನಲ್ಲಿ ಕಳೆದ … Continue reading Gmail Accounts: ಜಿ-ಮೇಲ್ ಖಾತೆ ಹೊಂದಿದ್ದು ಬಳಸುತ್ತಿಲ್ಲವೆಂದರೆ ಈ ಸ್ಟೋರಿ ಓದಲೇಬೇಕು: ಶಾಕಿಂಗ್ ನ್ಯೂಸ್!
Copy and paste this URL into your WordPress site to embed
Copy and paste this code into your site to embed