ತಿಂದ ತಕ್ಷಣ ನೀರು ಕುಡಿಯೋ ಅಭ್ಯಾಸ ಇದ್ರೆ ಇಂದೇ ಬಿಟ್ಟುಬಿಡಿ: ಅಪಾಯ ಗ್ಯಾರಂಟಿ!

ನಾವು ಆಹಾರವನ್ನು ಸೇವಿಸಿದ ತಕ್ಷಣ ನೀರು ಕುಡಿದಾಗ, ದೇಹವು ಆಹಾರವನ್ನು ಜೀರ್ಣಿಸಿಕೊಳ್ಳಲು ತುಂಬಾ ಶ್ರಮಿಸಬೇಕಾಗುತ್ತದೆ ಮತ್ತು ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ. ಈ ಕಾರಣದಿಂದಾಗಿ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತವೆ. ಬಿಜೆಪಿ ನಿರ್ದೇಶನದಂತೆ ಜಿಂದಾಲ್ ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ ! ತಿಂದ ನಂತರ ತಣ್ಣೀರನ್ನು ಕುಡಿಯಬಾರದು, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸಹ ಅಡ್ಡಿಪಡಿಸುತ್ತದೆ ಮತ್ತು ಆಹಾರವು ಜೀರ್ಣವಾಗದೆ ಉಳಿಯುತ್ತದೆ. ನೀರು ಕುಡಿಯಬೇಕಾದರೂ ಒಂದು ಅಥವಾ ಎರಡು ಗುಟುಕು ಮಾತ್ರ ಕುಡಿಯಬೇಕು ಎನ್ನುತ್ತಾರೆ ತಜ್ಞರು. ಒಂದೇ … Continue reading ತಿಂದ ತಕ್ಷಣ ನೀರು ಕುಡಿಯೋ ಅಭ್ಯಾಸ ಇದ್ರೆ ಇಂದೇ ಬಿಟ್ಟುಬಿಡಿ: ಅಪಾಯ ಗ್ಯಾರಂಟಿ!