ಇಂತಹ ಹೆಂಡತಿ ಇದ್ದರೆ ಬಿಟ್ಟು ಬಿಟ್ರೆ ಒಳ್ಳೆಯದು: ಗಂಡಸರಿಗೆ ಚಾಣಕ್ಯ ಸಲಹೆ!

ಗಂಡ ಹೆಂಡಿರ ನಡುವಿನ ಸಂಬಂಧವು ಹಾಲು ಜೇನಿನಂತಿರಬೇಕು. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಸಾಗಿದಾಗ ಸಂಸಾರದಲ್ಲಿ ಸದಾ ಸಂತೋಷ ನೆಲೆಸಲು ಸಾಧ್ಯ. ಮದುವೆಯಾದ ನಂತರ ಸಂಬಂಧವನ್ನು ಉಳಿಸಿಕೊಳ್ಳುವುದು ಪತಿ-ಪತ್ನಿ ಇಬ್ಬರ ಜವಾಬ್ದಾರಿಯಾಗಿದೆ. ಆದರೆ ಸಣ್ಣ ಪುಟ್ಟ ಮುನಿಸುಗಳು ದಾಂಪತ್ಯ ಜೀವನವನ್ನು ಹಾಳು ಮಾಡುತ್ತವೆ. ಆದ್ದರಿಂದ, ದಂಪತಿಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ತಕ್ಷಣವೇ ಪರಿಹರಿಸಿಕೊಳ್ಳುವುದು ಅವಶ್ಯಕ. ಅದಲ್ಲದೇ, ಇಬ್ಬರೂ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಈ ಕೆಲವು ವಿಷಯಗಳಿಗೆ ಹೆಚ್ಚು ಗಮನ ಹರಿಸಿದರೆ ಇಬ್ಬರ ನಡುವಿನ ಸಂಬಂಧವು ಇನ್ನಷ್ಟು ಗಟ್ಟಿಯಾಗುತ್ತವೆ. ವಾಹನ ಸವಾರರ … Continue reading ಇಂತಹ ಹೆಂಡತಿ ಇದ್ದರೆ ಬಿಟ್ಟು ಬಿಟ್ರೆ ಒಳ್ಳೆಯದು: ಗಂಡಸರಿಗೆ ಚಾಣಕ್ಯ ಸಲಹೆ!