Post Office Jobs: 10ನೇ ತರಗತಿ ಪಾಸಾಗಿದ್ಯಾ ಇಲ್ಲಿದೆ ಅವಕಾಶ! ತಿಂಗಳಿಗೆ 55 ಸಾವಿರ ಸಂಬಳ!

ಅಂಚೆ ಇಲಾಖೆಯಲ್ಲಿದೆ ಬರೋಬ್ಬರಿ 98,083 ಹುದ್ದೆ ಖಾಲಿ ಇದ್ದು, 10ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಬರೋಬ್ಬರಿ 98,083 ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ತೇರ್ಗಡೆಯಾದವರೂ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸದ್ಯ ಅಧಿಕೃತ ಅಧಿಸೂಚನೆ ಇನ್ನೂ ಬಿಡುಗಡೆಯಾಗಿಲ್ಲ. ಅದಾದ ಬಳಿಕವಷ್ಟೇ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಬಗ್ಗೆ … Continue reading Post Office Jobs: 10ನೇ ತರಗತಿ ಪಾಸಾಗಿದ್ಯಾ ಇಲ್ಲಿದೆ ಅವಕಾಶ! ತಿಂಗಳಿಗೆ 55 ಸಾವಿರ ಸಂಬಳ!