Pension Scheme: ನೀವು ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಪಿಂಚಣಿ ಸಿಗುತ್ತೆ!
ನಿವೃತ್ತ ಜೀವನದ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲವಾಗಿ ನಿಲ್ಲುವ ಎನ್‌ಪಿಎಸ್ ಸುರಕ್ಷಿತ ಹೂಡಿಕೆಯ ಯೋಜನೆಯಾಗಿದೆ. ಎನ್‌ಪಿಎಸ್‌ನಲ್ಲಿ ಹೂಡಿಕೆ ಮಾಡುವ ಮೂಲಕ ನೀವು ತಿಂಗಳಿಗೆ 1 ಲಕ್ಷ ರೂ.ವರೆಗೆ ನಿವೃತ್ತಿ ವೇತನ ಪಡೆಯಬಹುದು. ಭಾರತ ಸರ್ಕಾರ 2004ರ ಜನವರಿ 1ರಂದು ಎನ್‌ಪಿಎಸ್ ಅನ್ನು ಪರಿಚಯಿಸಿತು ಮತ್ತು ಐದು ವರ್ಷಗಳ ನಂತರ (2009) ಅದನ್ನು ಸಾರ್ವಜನಿಕರಿಗಾಗಿ ಮುಕ್ತಗೊಳಿಸಲಾಯಿತು. ಈ ಯೋಜನೆಯು ಭಾರತದ ನಾಗರಿಕರಿಗೆ ವೃದ್ಧಾಪ್ಯದ ಭದ್ರತೆಯಾಗಿ ಪಿಂಚಣಿ ಮತ್ತು ಹೂಡಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ … Continue reading Pension Scheme: ನೀವು ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಪಿಂಚಣಿ ಸಿಗುತ್ತೆ!
Copy and paste this URL into your WordPress site to embed
Copy and paste this code into your site to embed