Post Office Scheme: ಅಂಚೆ ಕಚೇರಿಯ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ 10 ವರ್ಷದಲ್ಲಿ ನಿಮ್ಮ ಹಣ ಡಬಲ್!
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಯೋಜನೆಯು ಅಂಚೆ ಕಚೇರಿಯ ಅತ್ಯುತ್ತಮ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯಡಿ ಶೇ.6.8 ರಷ್ಟು ಬಡ್ಡಿದರ ನಿಗದಿಯಾಗಿದ್ದು, 5 ವರ್ಷದ ಉಳಿತಾಯ ಯೋಜನೆ. ನಿಮ್ಮ ಹಣವು ಕೇವಲ 10 ವರ್ಷಗಳಲ್ಲಿ ದ್ವಿಗುಣಗೊಳ್ಳುತ್ತದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (NSC) ಯೋಜನೆಯು ಉಳಿತಾಯಕ್ಕೆ ಉತ್ತಮ ಮಾರ್ಗವಾಗಿದೆ. ಈ ಯೋಜನೆಯಲ್ಲಿ ವ್ಯಕ್ತಿಗಳಿಗೆ ಉಳಿತಾಯದ ಜತೆಗೆ ತೆರಿಗೆ ವಿನಾಯಿತಿ ಸೌಲಭ್ಯವೂ ಸಿಗುತ್ತದೆ. ಅಲ್ಲದೆ ಬೇರೆ ಉಳಿತಾಯ ಯೋಜನೆಗಳಿಗೆ ಹೋಲಿಸಿದರೆ, ಇದು ಅತ್ಯಂತ ಕಡಿಮೆ ಅಪಾಯ (ರಿಸ್ಕ್) ಹೊಂದಿದ್ದು, ಸ್ಥಿರ ಆದಾಯ … Continue reading Post Office Scheme: ಅಂಚೆ ಕಚೇರಿಯ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ 10 ವರ್ಷದಲ್ಲಿ ನಿಮ್ಮ ಹಣ ಡಬಲ್!
Copy and paste this URL into your WordPress site to embed
Copy and paste this code into your site to embed