Long Pepper: ಹಿಪ್ಪಲಿಯ ಔಷಧೀಯ ಗುಣಗಳ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ.!?

ಭಾರತೀಯ ಮಸಾಲೆ ಪದಾರ್ಥಗಳಲ್ಲಿ ಅನೇಕ ರೀತಿಯ ಆರೋಗ್ಯ ಗುಣಗಳನ್ನು ಕಾಣಬಹುದಾಗದೆ. ಅಂತಹ ಪದಾರ್ಥಗಳಲ್ಲಿ ಒಂದು ಹಿಪ್ಪಲಿ ಅಥವಾ ಪಿಪ್ಪಲಿ. ಆಯುರ್ವೇದದಲ್ಲಿ ಇದರ ಬಳಕೆಯನ್ನು ಹೆಚ್ಚು ಕಾಣಬಹುದಾಗಿದೆ. ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಮನೆ ಮದ್ದಿನ ರೀತಿಯಲ್ಲಿ ಇದು ನೆರವಾಗುತ್ತದೆ. ಹಿಪ್ಪಲಿ ಸಾಮಾನ್ಯವಾಗಿ ಮಾರುಕಟ್ಟೆಗಳಲ್ಲಿ ಸಿಗುತ್ತದೆ. ಇದರ ಸಸ್ಯವು ವೀಳ್ಯೆದೆಲೆ ರೀತಿಯಲ್ಲಿ ಎಲೆಗಳನ್ನು ಹೊಂದಿದ್ದು, ಮೆಣಸಿನ ಬಳ್ಳಿಯಂತೆ ಹಬ್ಬುತ್ತದೆ. ಹಿಪ್ಪಲಿಯ ಆರೋಗ್ಯ ಗುಣ ತಿಳಿದರೆ ನೀವು ಕೂಡ ಮನೆಯಲ್ಲಿ ತಂದಿಟ್ಟುಕೊಳ್ಳುತ್ತೀರಿ. ಹಾಗಾದರೆ ಹಿಪ್ಪಲಿ ಯಾವೆಲ್ಲ ರೀತಿಯ ಅನಾರೋಗ್ಯಕ್ಕೆ ರಾಮಬಾಣದಂತೆ … Continue reading Long Pepper: ಹಿಪ್ಪಲಿಯ ಔಷಧೀಯ ಗುಣಗಳ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ.!?