ಅರಿಶಿನದ ಉಪಯೋಗ ತಿಳಿದುಕೊಂಡ್ರೆ ನಿತ್ಯ ಬಳಸೋದು ಪಕ್ಕಾ!

ಅರಿಶಿನದ ಪ್ರಯೋಜನಗಳು ಪ್ರತಿಯೊಬ್ಬರಿಗೂ ತಿಳಿದಿವೆ. ಆದ್ದರಿಂದಲೇ ಇದನ್ನು ಅನಾದಿ ಕಾಲದಿಂದಲೂ ಬಳಸಲಾಗುತ್ತದೆ. ವಿಶೇಷವಾಗಿ ಭಾರತೀಯರು ಬಹುತೇಕ ಎಲ್ಲಾ ಅಡುಗೆಗೆಗಳಿಗೂ ಅರಿಶಿನವನ್ನು ಸೇರಿಸುತ್ತಾರೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು, ಮುಖಕ್ಕೆ ಪ್ಯಾಕ್‌ ಆಗಿ ಅರಿಶಿನವನ್ನು ಬಳಸುವುದರಿಂದ ಅರಿಶಿನವು ನಮ್ಮ ದೈನಂದಿನ ಜೀವನಶೈಲಿಯಲ್ಲಿ ವಿಶೇಷ ಸ್ಥಾನ ಹೊಂದಿದೆ. ಅರಿಶಿನವು ಅದ್ಭುತವಾದ ಮಸಾಲೆ. ಆದರೆ ನೀವು ಅದನ್ನು ಯಾವುದರೊಂದಿಗೆ ಬೆರೆಸುತ್ತಿದ್ದೀರಿ ಎಂಬುದರ ಬಗ್ಗೆ ತಿಳಿದಿರಬೇಕು. ಅರಿಶಿನವನ್ನು ಮತ್ತೊಂದು ಪದಾರ್ಥದೊಂದಿಗೆ ಬೆರೆಸುವುದು ಕೆಟ್ಟ ಅಭ್ಯಾಸ. ಅಂತರ್ಜಾಲವನ್ನು ತಡಕಾಡಿದರೆ ಅದರಲ್ಲಿ ರೋಸ್ ವಾಟರ್, ನಿಂಬೆ … Continue reading ಅರಿಶಿನದ ಉಪಯೋಗ ತಿಳಿದುಕೊಂಡ್ರೆ ನಿತ್ಯ ಬಳಸೋದು ಪಕ್ಕಾ!