ನನ್ನ ವಿರುದ್ಧ ಭ್ರಷ್ಟಾಚಾರ ಸಾಬೀತು ಮಾಡಿದ್ರೆ ರಾಜೀನಾಮೆ ಕೊಡ್ತೀನಿ: ಶಾಸಕ ಯತ್ನಾಳ್ ಗೆ GT ದೇವೇಗೌಡ ಸವಾಲ್‌!

ಮೈಸೂರು:- ನನ್ನ ವಿರುದ್ಧ ಭ್ರಷ್ಟಾಚಾರ ಸಾಬೀತು ಮಾಡಿದ್ರೆ ರಾಜೀನಾಮೆ ಕೊಡ್ತೀನಿ ಎಂದು ಶಾಸಕ ಯತ್ನಾಳ್ ಗೆ GT ದೇವೇಗೌಡ ಸವಾಲ್‌ ಹಾಕಿದ್ದಾರೆ. ಮುಖ್ಯಮಂತ್ರಿ ಆಗಲು ಯೋಗ್ಯತೆ ಬೇಕು: ಡಿಕೆಶಿಗೆ ಸಿಟಿ ರವಿ ಟಾಂಗ್! ಈ ಸಂಬಂಧ ಮಾತನಾಡಿದ ಅವರು, ನೀನು ಸೌಹಾರ್ದ ಬ್ಯಾಂಕಿನ ಹೆಸರಿನಲ್ಲಿ ಹಣ ಡೆಪಾಸಿಟ್ ಮಾಡಿಸಿಕೊಂಡು, ಅದನ್ನ ಎಲ್ಲೆಲ್ಲಿ ಹೂಡಿಕೆ ಮಾಡಿದ್ಯಾ ಎಂಬುದು ನನಗೆ ಗೊತ್ತಿಲ್ವಾ? ಎಲ್ಲವನ್ನೂ ತೆಗೀಬೇಕಾ? ಎಂದು ಸವಾಲ್ ಹಾಕಿದರು. ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವೂ ಇದೇ ಎಂಬ ಶಾಸಕ ಯತ್ನಾಳ್‌ … Continue reading ನನ್ನ ವಿರುದ್ಧ ಭ್ರಷ್ಟಾಚಾರ ಸಾಬೀತು ಮಾಡಿದ್ರೆ ರಾಜೀನಾಮೆ ಕೊಡ್ತೀನಿ: ಶಾಸಕ ಯತ್ನಾಳ್ ಗೆ GT ದೇವೇಗೌಡ ಸವಾಲ್‌!