ಮನೆ ಹತ್ತಿರ ಈ ಗಿಡ ಹಾಕಿದ್ರೆ ಹಾವು ಸುಳಿಯೋದೆ ಇಲ್ಲ…

ಹಾವಿನ ಭಯದಿಂದ ಕಂಗೆಟ್ಟು ಹೋಗುವ ಬದಲು ಮನೆಯ ಬಳಿ ಹಾವು ಬರದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಇದಕ್ಕಾಗಿ ಕೆಲವು ಗಿಡಗಳನ್ನು ನಿಮ್ಮ ಮನೆಯ ಅಕ್ಕ ಪಕ್ಕ ಬೆಳಸುವುದು ಬಹಳ ಉತ್ತಮ. ಅಂತಹ ಗಿಡಗಳ ಬಗ್ಗೆ ಮಾಹಿತಿ ಇಲ್ಲಿದೆ. ರಾಗಿ ಅಂಬಲಿ ಕುಡಿಯೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನಿಮಗೆಲ್ಲ ಗೊತ್ತಿರುವ ಹಾಗೆ ತುಳಸಿ ಮತ್ತು ಸೇಜ್ ಎಲೆಗಳು ತಮ್ಮ ಪರಿಮಳಕ್ಕೆ ಪ್ರಸಿದ್ಧವಾದವು. ಇವುಗಳ ಪರಿಮಳ ಹಾವುಗಳಿಗೆ ಆಗಿ ಬರುವುದಿಲ್ಲ. ದೂರ ದಲ್ಲಿದ್ದರೂ ಕೂಡ ತುಳಸಿ ಗಿಡದ ಹಾಗೂ ಸೇಜ್ … Continue reading ಮನೆ ಹತ್ತಿರ ಈ ಗಿಡ ಹಾಕಿದ್ರೆ ಹಾವು ಸುಳಿಯೋದೆ ಇಲ್ಲ…