ನೀವೇನಾದ್ರೂ ಕುರಿ ಸಾಕಾಣಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಆದಾಯ ಗಳಿಕೆ ಮಾಡಬಹುದು.! ಹೇಗೆ ಗೊತ್ತಾ..?

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದಲ್ಲಿ ಕುರಿ, ಮೇಕೆ ಸಾಕಾಣಿಕೆ ಒಂದು ಮುಖ್ಯವಾದ ಆದಾಯ ತರುವ ಕಸುಬಾಗಿದೆ. ಸಾಮಾನ್ಯವಾಗಿ ಆಡು ಸಾಕಾಣಿಕೆ ಕಸುಬನ್ನು ಭೂರಹಿತ, ಹಿಂದುಳಿದ ವರ್ಗದವರು ಮತ್ತು ಬಡ ಕೃಷಿಕರು ಸಾಕಣೆ ಮಾಡುವುದನ್ನು ಕಾಣುತ್ತೇವೆ. ರಾಜ್ಯವು ತನ್ನಲ್ಲಿರುವ ವಾತಾವರಣ ಹಾಗೂ ಭೂಪ್ರದೇಶಗಳಿಂದಾಗಿ ಒಂದು ಆದರ್ಶಮಯ ಕುರಿ ಸಾಕಣೆ ಪ್ರದೇಶವಾಗಿ ಗಮನಸೆಳೆಯುತ್ತದೆ. ನೀವು ಕುರಿಗಳ ಫಾರಂ ಗಳನ್ನು ಮಾಡುವ ಮೂಲಕ ಒಂದು ಫಾರಂ ನಲ್ಲಿ ನೂರಕ್ಕಿಂತ ಹೆಚ್ಚು ಕುರಿಗಳನ್ನು ಸಾಕಣೆ ಮಾಡಿ ಪೋಷಣೆ ಮಾಡಬಹುದಾಗಿದೆ. ಇನ್ನು ನೀವು ಕೃಷಿ ಮಾಡ್ತಾ … Continue reading ನೀವೇನಾದ್ರೂ ಕುರಿ ಸಾಕಾಣಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಆದಾಯ ಗಳಿಕೆ ಮಾಡಬಹುದು.! ಹೇಗೆ ಗೊತ್ತಾ..?