PM-SYM: ದಿನಕ್ಕೆ ₹2 ರೂಪಾಯಿ ಉಳಿಸಿದರೆ ಪ್ರತಿ ವರ್ಷ ₹36,000 ಪಿಂಚಣಿ..! ಇಂದೇ ಅರ್ಜಿ ಸಲ್ಲಿಸಿ

ಭಾರತದ ಒಟ್ಟು ಆದಾಯದ ಅರ್ಧದಷ್ಟು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದಲೇ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಬೀದಿ ವ್ಯಾಪಾರಿಗಳು, ರಿಕ್ಷಾ ಎಳೆಯುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಕಸ ಹೆಕ್ಕುವವರು, ಬೀಡಿ ಕಾರ್ಮಿಕರು, ಹ್ಯಾಡ್‍ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಮತ್ತು ಇತರೇ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ. ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ರಕ್ಷಣೆ ಕಲ್ಪಿಸಲು ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿ ಭಾರತ ಸರ್ಕಾರವು … Continue reading PM-SYM: ದಿನಕ್ಕೆ ₹2 ರೂಪಾಯಿ ಉಳಿಸಿದರೆ ಪ್ರತಿ ವರ್ಷ ₹36,000 ಪಿಂಚಣಿ..! ಇಂದೇ ಅರ್ಜಿ ಸಲ್ಲಿಸಿ