Bal Jeevan Bima: ದಿನಕ್ಕೆ 18 ರೂಪಾಯಿ ಉಳಿಸಿದರೆ 3 ಲಕ್ಷ ರೂಪಾಯಿ ಪಡೆಯಬಹುದು..! ಹೇಗೆ ಗೊತ್ತಾ..?
ಮಗುವಿನ ಜನನದ ಅನಂತರ ಅನೇಕ ಪೋಷಕರು ತಮ್ಮ ಮಗುವಿನ ಭವಿಷ್ಯಕ್ಕಾಗಿ ವಿವಿಧ ಯೋಜನೆಯಲ್ಲಿ ಹೂಡಿಕೆಯನ್ನು ಮಾಡಲು ಪ್ರಾರಂಭಿಸುತ್ತಾರೆ. ಇದಕ್ಕಾಗಿ ಹೂಡಿಕೆಯ ವಿವಿಧ ಮಾರ್ಗಗಳನ್ನು ಅನ್ವೇಷಿಸುತ್ತಾರೆ. ಹೆಣ್ಣು ಮಕ್ಕಳಿಗಾಗಿ ಹಲವು ಉಳಿತಾಯ ಯೋಜನೆಗಳಿವೆ. ಅಂತೆಯೇ ಎಲ್ಲ ಮಕ್ಕಳಿಗೂ ಪ್ರಯೋಜನವಾಗುವ ಕೆಲವು ಯೋಜನೆಗಳಿವೆ. ಅದರಲ್ಲಿ ಅಂಚೆ ಕಚೇರಿಯಲ್ಲಿ ಸಿಗುವ ಬಾಲ ಜೀವನ್ ವಿಮಾ ಯೋಜನೆಯೂ ಒಂದು. ಇದು ಮಕ್ಕಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಜೀವ ವಿಮಾ ಯೋಜನೆಯಾಗಿದೆ. ಈ ಯೋಜನೆಯಲ್ಲಿ, ದಿನಕ್ಕೆ ಕೇವಲ 6 ರೂಪಾಯಿಗಳನ್ನು ಉಳಿಸಿದರೆ ಸಾಕು. ನೀವು ಮೆಚ್ಯೂರಿಟಿಯ … Continue reading Bal Jeevan Bima: ದಿನಕ್ಕೆ 18 ರೂಪಾಯಿ ಉಳಿಸಿದರೆ 3 ಲಕ್ಷ ರೂಪಾಯಿ ಪಡೆಯಬಹುದು..! ಹೇಗೆ ಗೊತ್ತಾ..?
Copy and paste this URL into your WordPress site to embed
Copy and paste this code into your site to embed