ನಿಮಗೆ ಅರಿವಿಲ್ಲದೆ PAN Card ದುರ್ಬಳಕೆ ಆಗಿರಬಹುದು ಎಂಬ ಅನುಮಾನವಿದ್ದರೆ ಹೀಗೆ ಮಾಡಿ ಸಾಕು..! ನಿಮ್ಮ ಕಾರ್ಡ್ ಸೇಫ್

ಪಾನ್ ಕಾರ್ಡ್ ಭಾರತದಲ್ಲಿನ ಹಣಕಾಸಿನ ವಹಿವಾಟುಗಳಿಗೆ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಇದನ್ನು ವಿವಿಧ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳಬಹುದಾದ ಸಾಧ್ಯತೆಗಳಿವೆ. ಮುಂಬಯಿಯ ಹಿರಿಯ ನಾಗರಿಕರೊಬ್ಬರ ಪಾನ್ ವಿವರಗಳನ್ನು 1.3 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟವನ್ನು ನೋಂದಾಯಿಸಲು ಬಳಸಿದ್ದಾರೆ ಎನ್ನುವುದು ಆದಾಯ ತೆರಿಗೆ ಇಲಾಖೆಯಿಂದ ತನಿಖೆಗೆ ಬಂದ ಬಳಿಕ ಗೊತ್ತಾಗಿದೆ. ವಂಚಕರು ಸಾಮಾನ್ಯವಾಗಿ ತಂತ್ರಜ್ಞಾನದ ಬಗ್ಗೆ ತಿಳಿದಿರುತ್ತಾರೆ. ಹೀಗಾಗಿ ಅವರು ಹೆಚ್ಚು ಜಾಗರೂಕರಾಗಿರದ ವ್ಯಕ್ತಿಗಳನ್ನು ಗುರಿಯಾಗಿಸುತ್ತಾರೆ. ಅವರು ವಿವಿಧ ವಿಧಾನಗಳ ಮೂಲಕ ಪಾನ್ ವಿವರಗಳನ್ನು ಪಡೆದು ಅನಂತರ ಅವುಗಳನ್ನು ಕಾನೂನುಬಾಹಿರವಾಗಿ … Continue reading ನಿಮಗೆ ಅರಿವಿಲ್ಲದೆ PAN Card ದುರ್ಬಳಕೆ ಆಗಿರಬಹುದು ಎಂಬ ಅನುಮಾನವಿದ್ದರೆ ಹೀಗೆ ಮಾಡಿ ಸಾಕು..! ನಿಮ್ಮ ಕಾರ್ಡ್ ಸೇಫ್