ನಿಮ್ಮ ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ರೆ ಈ ಸುದ್ದಿ ನೀವು ಮೊದಲು ಓದಿ!

ನಿಮ್ಮ ಪಾದದ ಬೆರಳುಗಳನ್ನು ನೀವು ಎಂದಾದರೂ ಸರಿಯಾಗಿ ಗಮನಿಸಿದ್ದೀರಾ? ಸಾಮಾನ್ಯವಾಗಿ ಮಹಿಳೆಯರಾಗಿರಲಿ ಅಥವಾ ಪುರುಷರಾಗಿರಲಿ ಕಾಲ್ಬೆರಳುಗಳು ಕೆಲವರಲ್ಲಿ ಒಂದೇ ಸಮವಾಗಿರುತ್ತದೆ, ಇನ್ನು ಕೆಲವರಲ್ಲಿ ಮೊದಲ ಎರಡು ಅಥವಾ ಮೂರು ಬೆರಳು ಸಮಾನವಾಗಿರುತ್ತದೆ ಕೊನೆಯ ಬೆರಳು ಚಿಕ್ಕದಾಗಿರುತ್ತವೆ. ಆದರೆ ಕೆಲವರಲ್ಲಿ ತೋರುಬೆರಳು ಹೆಬ್ಬೆರಳಿಗಿಂತ ದೊಡ್ಡದಾಗಿರುತ್ತದೆ ಅಂತವರು ಎಲ್ಲದರಲ್ಲೂ ಪ್ರಾಬಲ್ಯ ಸಾಧಿಸುತ್ತಾರೆ ಎಂದು ಹೇಳಲಾಗುತ್ತದೆ. ಹಾಗಾದರೆ ಇದು ನಿಜವೇ? ಸಾಮುದ್ರಿಕಾ ಶಾಸ್ತ್ರದಲ್ಲಿ ಈ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ. ನಿಮ್ಮ ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ರೆ … Continue reading ನಿಮ್ಮ ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ರೆ ಈ ಸುದ್ದಿ ನೀವು ಮೊದಲು ಓದಿ!