ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ
ಹೆಚ್ಚಿನರಿಗೆ ಊಟ ಹೊಟ್ಟೆ ತುಂಬಿದ ತೃಪ್ತಿ ಸಿಗಬೇಕೆಂದರೆ ಸ್ವಲ್ಪ ಮೊಸರನ್ನ ತಿನ್ನಲೇಬೇಕು. ಅದು ಮಧ್ಯಾಹ್ನವಿರಲಿ, ರಾತ್ರಿಯಿರಲಿ ಊಟವೆಂದ ಮೇಲೆ ಮೊಸರು ಇರಲೇಬೇಕೆಂದು ಬಯಸುತ್ತಾರೆ. ಮತ್ತೆ ಕೆಲವರು ಅದರಲ್ಲೂ ಮುಂಬಯಿ ಕಡೆ ರಾತ್ರಿ ಊಟಕ್ಕೆ ಮೊಸರು ಬಳಸುವುದಿಲ್ಲ, ರಾತ್ರಿ ಮೊಸರು ಬಳಸಿದರೆ ಕಫ ಆಗುತ್ತದೆ ಎಂದು ಹೇಳುತ್ತಾರೆ. ರಾತ್ರಿ ಊಟಕ್ಕೆ ಮೊಸರು ಬಳಸಬಹುದೇ? ಇದರ ಕುರಿತು ಆಯುರ್ವೇದ ಏನು ಹೇಳುತ್ತದೆ ಎಂದು ನೋಡೋಣ ಬನ್ನಿ ಆಯುರ್ವೇದದ ಪ್ರಕಾರ, ರಾತ್ರಿ ಮೊಸರು ತಿನ್ನುವುದರಿಂದ ಕಫ, ಅಸ್ತಮಾ ಸಮಸ್ಯೆ ಇರುವವರಿಗೆ ಸಮಸ್ಯೆ … Continue reading ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ
Copy and paste this URL into your WordPress site to embed
Copy and paste this code into your site to embed