ಅಕ್ರಮ ಆಸ್ತಿಗಳಿಕೆ ಕೇಸ್: ಇಂದು “ಲೋಕಾ” ವಿಚಾರಣೆ ಎದುರಿಸ್ತಾರಾ ಜಮೀರ್!?

ಬೆಂಗಳೂರು:- ಅಕ್ರಮ ಆಸ್ತಿಗಳಿಕೆ ಕೇಸ್ ಗೆ ಸಂಬಧಪಟ್ಟಂತೆ ಇಂದು ಮಾಜಿ ಸಚಿವ ಜಮೀರ್ ಅಹಮ್ಮದ್ ಅವರು, “ಲೋಕಾ” ವಿಚಾರಣೆ ಎದುರಿಸ್ತಾರಾ ಎಂಬುವುದು ಗೊತ್ತಾಗಲಿದೆ. ಫೆಂಗಲ್‌ ಎಫೆಕ್ಟ್: ಕರ್ನಾಟಕದಲ್ಲಿ ನಿಲ್ಲದ ಮಳೆ ಅಬ್ಬರ, ಹಲವೆಡೆ ರಜೆ ಘೋಷಣೆ! ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹ್ಮದ್ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಬೇಕಿದೆ. ಇಡಿ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ತನಿಖೆಯಲ್ಲಿ ಅಕ್ರಮ ಆಸ್ತಿ ಪತ್ತೆಯಾಗಿತ್ತು. ತನಿಖೆ ಆರಂಭಿಸಿ ಮನೆಯ ಮೇಲೆ ದಾಳಿ ನಡೆಸಿದ ಅಂದಿನ ಎಸಿಬಿ … Continue reading ಅಕ್ರಮ ಆಸ್ತಿಗಳಿಕೆ ಕೇಸ್: ಇಂದು “ಲೋಕಾ” ವಿಚಾರಣೆ ಎದುರಿಸ್ತಾರಾ ಜಮೀರ್!?