Illegal Borewells: ಬೆಂಗಳೂರಲ್ಲಿ ತಲೆ ಎತ್ತಿರುವ ಅಕ್ರಮ ಬೋರ್‌ವೆಲ್‌: ಜಲಮಂಡಳಿ ಅಧಿಕಾರಿಗಳು ಮಾಡಿದ್ದೇನು?

ಬೆಂಗಳೂರು: ಅನುಮತಿ ಇಲ್ಲದೇ ಬೋರ್‌ವೆಲ್‌ ಕೊರೆಯಬಾರದು ಎಂದು ಜಲಮಂಡಳಿ ಆದೇಶ ಮಾಡಿದ್ದರೂ ಸಹ ನಗರದಲ್ಲಿ ಅನುಮತಿ ಪಡೆಯದೇ ಬೋರ್‍ವೆಲ್ ಕೊರೆಯುತ್ತಿರುವುದು ಪತ್ತೆಯಾಗಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 20 ಅಕ್ರಮ ಬೋರ್‍ವೆಲ್‍ಗಳ ಪತ್ತೆಯಾಗಿದೆ. ಅಕ್ರಮವಾಗಿ ಬೋರ್‌ವೆಲ್‌ (Illegal Borewells) ಕೊರೆಸಿದ 20 ಜನರ ವಿರುದ್ಧ ಜಲಮಂಡಳಿ ದೂರು ದಾಖಲಿಸಿದೆ. BY Vijayendra: ಮಂಡ್ಯದಲ್ಲಿ ಸುಮಲತಾಗೆ ಟಿಕೆಟ್‌ ಕೈ ತಪ್ಪಿದ ವಿಚಾರ: ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದೇನು? ಬೆಂಗಳೂರಿನಲ್ಲಿ (Bengaluru) ನೀರಿನ ಅಭಾವ ಇರುವ ಹಿನ್ನೆಲೆ ಜಲಮಂಡಳಿ ನಾನಾ ಕ್ರಮಗಳನ್ನು ಜಾರಿ ಮಾಡುತ್ತಿದೆ. … Continue reading Illegal Borewells: ಬೆಂಗಳೂರಲ್ಲಿ ತಲೆ ಎತ್ತಿರುವ ಅಕ್ರಮ ಬೋರ್‌ವೆಲ್‌: ಜಲಮಂಡಳಿ ಅಧಿಕಾರಿಗಳು ಮಾಡಿದ್ದೇನು?