ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ: ರೈತರು ಫುಲ್ ಖುಷ್!
ಬೆಂಗಳೂರು: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. Gud News: … Continue reading ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ: ರೈತರು ಫುಲ್ ಖುಷ್!
Copy and paste this URL into your WordPress site to embed
Copy and paste this code into your site to embed