ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್’ನಿಂದ ಅಕ್ರಮವಾಗಿ ಚಿನ್ನ ಸಾಗಣೆ ಯತ್ನ ನಡೆಸುತ್ತಿದ್ದು ಈ ವೇಳೆ 816 ಗ್ರಾಂ ಪೇಸ್ಟ್ ರೂಪದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
ಪೇಸ್ಟ್ ರೂಪದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನ ನಡೆಸುತ್ತಿದ್ದು ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಸಾಗಣೆ ಮಾಡುವ ವೇಳೆ ಕಾರ್ಯಾಚರಣೆ. ಹ್ಯಾಂಡ್ ಬ್ಯಾಗ್ ನಲ್ಲಿ 816 ಗ್ರಾಂ ಸಾಗಾಟ ಮಾಡಲು ಯತ್ನ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು!