ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ 3 ದಿನಗಳ ರನ್ಯಾ ರಾವ್ DRI ಕಸ್ಟಡಿ ಅಂತ್ಯವಾಗಿದೆ.
DRI ಅಧಿಕಾರಿಗಳು ಇಂದು ಸಂಜೆ ಮತ್ತೆ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮತ್ತೆ ರನ್ಯಾಳನ್ನ DRI ಅಧಿಕಾರಿಗಳು ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ.
ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಗ್ಲಾಸ್ ನೀರು ಕುಡಿಯಬೇಕು.? ಹೆಚ್ಚು ಕುಡಿದ್ರೆ ಏನಾಗುತ್ತೆ ಗೊತ್ತಾ.?
ಮೂರು ದಿನದ ವಿಚಾರಣೆ ವೇಳೆ ಸ್ಮಗ್ಲಿಂಗ್ ವಿಚಾರ ಸಂಬಂಧ ಮಹತ್ವದ ಮಾಹಿತಿ ಸಂಗ್ರಹ ಮಾಡಿದ್ದು, ಹೀಗಾಗಿ ಹೆಚ್ಚಿನ ವಿಚಾರಣೆಗೆ ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ. DRI ಆರೋಪಿಯನ್ನ 40 ದಿನಗಳ ಕಾಲ ಕಸ್ಟಡಿಗೆ ಪಡೆಯಬಹುದು. ಈ ಅವಕಾಶ ಬಳಸಿಕೊಂಡು ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ.