HDK ಸುತ್ತ ಅಕ್ರಮ ಗಣಿಗಾರಿಕೆ ಕುಣಿಕೆ ಸುತ್ತಿಕೊಳ್ಳುವ ಸಾಧ್ಯತೆ: ಬಿಜೆಪಿ ಬೆಂಬಲವಿದ್ಯಾ?
ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮ ಸೈಟ್ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ದೋಸ್ತಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ದ ಪಾದಯಾತ್ರೆ ಮಾಡುತ್ತಿದ್ದಾರೆ. ಈ ನಡುವೆ ಕೇಂದ್ರ ಮಂತ್ರಿ ಹೆಚ್ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಗೆ ಅನುಮತಿ ನೀಡಿರುವ ಸಂಕಷ್ಟಗಳು ಎದುರಾಗಿದೆ. ಡಿಟೆಕ್ಟಿವ್ ಏಜೆನ್ಸಿಗಳಿಗೆ ಅನಧಿಕೃತವಾಗಿ ಸಿಡಿಆರ್ ನೀಡ್ತಿದ್ದ ಪೊಲೀಸ್ ಸಿಬ್ಬಂದಿ ಅರೆಸ್ಟ್! ಕೇಂದ್ರ ಮಂತ್ರಿ ಕುಮಾರಸ್ವಾಮಿ 12 ವರ್ಷಗಳ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಎಕರೆಗಳಷ್ಟು … Continue reading HDK ಸುತ್ತ ಅಕ್ರಮ ಗಣಿಗಾರಿಕೆ ಕುಣಿಕೆ ಸುತ್ತಿಕೊಳ್ಳುವ ಸಾಧ್ಯತೆ: ಬಿಜೆಪಿ ಬೆಂಬಲವಿದ್ಯಾ?
Copy and paste this URL into your WordPress site to embed
Copy and paste this code into your site to embed