HDK Tweet: ಹೆಚ್ಡಿಕೆ ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಮಾಜಿ ಸಿಎಂ ಹೇಳಿದ್ದೇನು?!
ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಿವಾಸಕ್ಕೆ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು ಈ ವಿದ್ಯುತ್ ನ್ನು ಬೆಸ್ಕಾಂ ನ ವಿದ್ಯುತ್ ಕಂಬದಿಂದ ನೇರವಾಗಿ ವಿದ್ಯುತ್ ಕದ್ದು ಬಳಕೆ ಮಾಡಿರುವ ಕುರಿತು ಆರೋಪಗಳು ಕೇಳಿಬಂದಿದೆ. ಈ ಆರೋಪಗಳು ಕೇಳಿ ಬರುತ್ತಿದ್ದಂತೆ ಹೆಚ್ಡಿಕೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ … Continue reading HDK Tweet: ಹೆಚ್ಡಿಕೆ ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಮಾಜಿ ಸಿಎಂ ಹೇಳಿದ್ದೇನು?!
Copy and paste this URL into your WordPress site to embed
Copy and paste this code into your site to embed