ಚಾಮುಂಡಿ ಸೀರೆ ಅಕ್ರಮ ಮಾರಾಟ: ಸ್ನೇಹಮಯಿ ಕೃಷ್ಣ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ!
ಬೆಂಗಳೂರು:- ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಮೂರು ದಿನ ಭಾರೀ ಚಳಿ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ! ಮೈಸೂರಿನ ಚಾಮುಂಡೇಶ್ವರಿ ಬೆಟ್ಡದ ಕಾರ್ಯದರ್ಶಿ ರೂಪ ಅವರು ನೀಡಿದ್ದ ಕರ್ತವ್ಯಕ್ಕೆ ಅಡ್ಡಿಪಡಿಸಿದ ದೂರು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ , ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ಅವರು ಸ್ನೇಹಮಯಿ ಕೃಷ್ಣ ವಿರುದ್ಧ ದಾಖಲಿಸಿದ್ದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಸ್ನೇಹಮಯಿ ಕೃಷ್ಣ ಪರ ಹಿರಿಯ … Continue reading ಚಾಮುಂಡಿ ಸೀರೆ ಅಕ್ರಮ ಮಾರಾಟ: ಸ್ನೇಹಮಯಿ ಕೃಷ್ಣ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ!
Copy and paste this URL into your WordPress site to embed
Copy and paste this code into your site to embed