ಅಕ್ರಮವಾಸ: ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆ ಬಂಧಿಸಿದ ಪೊಲೀಸ್!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್ ನೋಟಿಸ್ ಕೊಡಲಾಗಿತ್ತು: MB ಪಾಟೀಲ್! 38 ವರ್ಷದ ರಹಮಾನ್​ ಶೈಕ್​​ ಬಂಧಿತ ವಿದೇಶಿ ಪ್ರಜೆ. ರಹಮಾನ್​ ಶೈಕ್ ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನ ಚನ್ನಸಂದ್ರದಲ್ಲಿ ನೆಲಸಿದ್ದು, ಕಸ ವಿಂಗಡಣೆ ಘಟಕದಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ರಹಮಾನ್​ ಶೈಕ್ ನಕಲಿ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿಯನ್ನು ಸಹ ಹೊಂದಿದ್ದನು ಎಂದು ಪೊಲೀಸರು … Continue reading ಅಕ್ರಮವಾಸ: ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆ ಬಂಧಿಸಿದ ಪೊಲೀಸ್!