ಬೆಂಗಳೂರಿನಲ್ಲಿ ಅಕ್ರಮ ವಾಸ: ನಾಲ್ವರು ವಿದೇಶಿ ಪ್ರಜೆಗಳು ಅರೆಸ್ಟ್!

ಬೆಂಗಳೂರು:- ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳನ್ನ ಅರೆಸ್ಟ್ ಮಾಡಲಾಗಿದೆ. ಶಮೀಮ್ ಅಹ್ಮದ್‌, ಮೊಹಮ್ಮದ್ ಅಬ್ದುಲ್ಲಾ, ಹರೂನ್ ಮೊಹಮ್ಮದ್ ಹಾಗೂ ನೂರ್ ಜಹಾನ್ ಬಂಧಿತ ಬಾಂಗ್ಲಾ ಪ್ರಜೆಗಳು ಎಂದು ತಿಳಿದು ಬಂದಿದೆ. KKR ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯ: ಭಾನುವಾರ ಹಸಿರು ಜೆರ್ಸಿ ತೊಟ್ಟು ಆರ್​ಸಿಬಿ ಕಣಕ್ಕೆ! ಆರೋಪಿಗಳು ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು, ಜೊತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ಸಹ ಪಡೆದಿದ್ದರು. ಖಚಿತ ಮಾಹಿತಿ ಸಂಗ್ರಹಿಸಿ ದಾಳಿ … Continue reading ಬೆಂಗಳೂರಿನಲ್ಲಿ ಅಕ್ರಮ ವಾಸ: ನಾಲ್ವರು ವಿದೇಶಿ ಪ್ರಜೆಗಳು ಅರೆಸ್ಟ್!