ಬೆಂಗಳೂರಿನಲ್ಲಿ ಅಕ್ರಮ ವಾಸ: ಪಾಕ್ ಪ್ರಜೆಗಳಿಗೆ ಸಹಾಯ ಮಾಡಿದ್ದ UP ಮೂಲದ ಆರೋಪಿ ಅರೆಸ್ಟ್!

ಬೆಂಗಳೂರು:- ಬೆಂಗಳೂರಿನಲ್ಲಿ ಅಕ್ರಮ ವಾಸ ಮಾಡಿದ್ದ ಪಾಕ್ ಪ್ರಜೆಗಳಿಗೆ ಸಹಾಯ ಮಾಡಿದ್ದ UP ಮೂಲದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. Hardhik Pandya: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಹಾರ್ದಿಕ್ ಪಾಂಡ್ಯ! ಪಾಕಿಸ್ತಾನ ಪ್ರಜೆಗಳು ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ್ದ ಆರೋಪಿಯನ್ಬ ಅರೆಸ್ಟ್ ಮಾಡಲಾಗಿದೆ. ಬಂಧಿತ ವ್ಯಕ್ತಿಯನ್ನು ಪರ್ವೇಜ್​ ಅಹ್ಮದ್​​ ಎಂದು ಗುರುತಿಸಲಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನಲ್ಲಿ ನೆಲಸಿದ್ದ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಕಳೆದ ವಾರ ಬೆಂಗಳೂರು ಪೊಲೀಸರು ಬಂಧಿಸಿದ್ದರು. ಆನೆಕಲ್​ ತಾಲೂಕಿನ … Continue reading ಬೆಂಗಳೂರಿನಲ್ಲಿ ಅಕ್ರಮ ವಾಸ: ಪಾಕ್ ಪ್ರಜೆಗಳಿಗೆ ಸಹಾಯ ಮಾಡಿದ್ದ UP ಮೂಲದ ಆರೋಪಿ ಅರೆಸ್ಟ್!