ತಹಶೀಲ್ದಾರ್ ಕಚೇರಿಯಲ್ಲಿನ ಹಣ ಅಕ್ರಮ ವರ್ಗಾವಣೆ ;ಮೂವರ ವಿರುದ್ಧ ಎಫ್ಐಆರ್

ರಾಯಚೂರು : ಜಿಲ್ಲೆಯ ಲಿಂಗಸುಗೂರು ತಹಶೀಲ್ದಾರ್ ಕಚೇರಿಯಲ್ಲಿ ಅಕೌಂಟ್‌ನಲ್ಲಿ ಕೋಟ್ಯಂತರ ರೂ ವಂಚನೆಯಾಗಿದೆ. ಲಿಂಗಸುಗೂರು ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆಗಿದ್ದ ಯಲ್ಲಪ್ಪ ಎಂಬಾತನ ವಿರುದ್ದ ವಂಚನೆ ಆರೋಪ ಕೇಳಿ ಬಂದಿದೆ. ಲಿಂಗಸುಗೂರಿನ ಖಾಸಗಿ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ಜೊತೆ ಶಾಮೀಲಾಗಿ ಸರ್ಕಾರಿ ಹಣವನ್ನು ತನ್ನ ಮಗ,ಮಗಳು, ಪತ್ನಿ ಹೆಸರಿಗೆ ಅಕ್ರಮ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೀದರ್ನಲ್ಲಿ ಮತ್ತೊಂದು ದರೋಡೆ ; ಹಾಡಹಗಲೇ ಮನೆಗೆ ನುಗ್ಗಿ ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಮುಜರಾಯಿ … Continue reading ತಹಶೀಲ್ದಾರ್ ಕಚೇರಿಯಲ್ಲಿನ ಹಣ ಅಕ್ರಮ ವರ್ಗಾವಣೆ ;ಮೂವರ ವಿರುದ್ಧ ಎಫ್ಐಆರ್