ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಾಟ: ಆರೋಪಿಗಳ ಎಡೆಮುರಿ ಕಟ್ಟಿದ ಪೊಲೀಸ್!

ಬೆಳಗಾವಿ:– ಜಿಲ್ಲೆಯ ಖಾನಾಪುರ ಅರಣ್ಯದಲ್ಲಿ ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖಾಕಿ ಖೆಡ್ಡಾಗೆ ಬಿದ್ದ ಘಟನೆ ಜರುಗಿದೆ. ಪೇಜರ್ ಸ್ಪೋಟದ ಬೆನ್ನಲ್ಲೇ ಅಲರ್ಟ್ ಆದ ಭಾರತ: ಚೀನಾಗೆ ಶಾಕ್ ಕೊಡಲು ಸಿದ್ಧತೆ ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ. ನಾಲ್ಕು ಜನ ಆರೋಪಿಗಳು ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವಾಗ ಕಂಡು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರು ವರ್ಷದ ನಾಲ್ಕೂವರೆ ಕೆಜಿ ತೂಕದ … Continue reading ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಾಟ: ಆರೋಪಿಗಳ ಎಡೆಮುರಿ ಕಟ್ಟಿದ ಪೊಲೀಸ್!