ಅನೈತಿಕ ಸಂಬಂಧ: ಹಾಡಹಗಲೇ ವ್ಯಕ್ತಿಗೆ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ!

ಬೆಳಗಾವಿ:- ಬೆಳಗಾವಿಯಲ್ಲಿ ಹಾಡಹಗಲೇ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ ನಡೆದಿದ್ದು, ಸಂತ್ರಸ್ತ ಬದುಕುಳಿದಿದ್ದೇ ಪವಾಡ ಎನ್ನಬಹುದು. ಈ ದೃಶ್ಯ ಕಂಡು ಬೆಳಗಾವಿ ಮಂದಿ ಆತಂಕಗೊಂಡಿದ್ದರು. ಕ್ರಿಸ್ಮಸ್ ಹಬ್ಬ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ! ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಹಾಡಹಗಲೇ ಕುಡುಗೋಲಿನಿಂದ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ನಡೆದಿದೆ. ಅರವಳ್ಳಿ ಗ್ರಾಮದ ಮಕ್ತುಮ್ ತಟಗಾರ್‌ ಹಲ್ಲೆಗೊಳಗಾದ ವ್ಯಕ್ತಿ. ಮುತ್ತು … Continue reading ಅನೈತಿಕ ಸಂಬಂಧ: ಹಾಡಹಗಲೇ ವ್ಯಕ್ತಿಗೆ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ!