ನಾದಿನಿ ಜೊತೆ ಅಕ್ರಮ ಸಂಬಂಧ: ಅಡ್ಡಿಯಾದ ತಮ್ಮನನ್ನೇ ಕೊಲೆಗೈದ ಅಣ್ಣ!

ಹಾಸನ:- ಹಾಸನದ ಮುಕುಂದೂರು ಹೊಸಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎನ್ನುವ ಕಾರಣಕ್ಕೆ ತಮ್ಮನನ್ನೇ ಆತನ ಅಣ್ಣ ಹಾಗೂ ಪತ್ನಿ ಸೇರಿ ಕೊಲೆಗೈದ ಘಟನೆ ಜರುಗಿದೆ. DK Shivakumar: ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್: DCM ಡಿಕೆಶಿ ವ್ಯಂಗ್ಯ! ಆನಂದ್ ಕೊಲೆಯಾದ ವ್ಯಕ್ತಿ. ಆತನ ದೊಡ್ಡಪ್ಪನ ಪುತ್ರ ಸೋಮಶೇಖರ ಹಾಗೂ ಆನಂದನ ಪತ್ನಿ ಕೊಲೆಗೈದ ಆರೋಪಿಗಳಾಗಿದ್ದಾರೆ. ಆರೋಪಿಗಳು ಆನಂದನನ್ನು ಕೊಲೆ ಮಾಡಿ ತಮಗೇನು ಗೊತ್ತಿಲ್ಲದಂತೆ ನಾಟವಾಡಿದ್ದರು. ಇಬ್ಬರು ಸೇರಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಬಿಂಬಿಸಲು ಹೊರಟಿದ್ದರು. ಆದರೆ … Continue reading ನಾದಿನಿ ಜೊತೆ ಅಕ್ರಮ ಸಂಬಂಧ: ಅಡ್ಡಿಯಾದ ತಮ್ಮನನ್ನೇ ಕೊಲೆಗೈದ ಅಣ್ಣ!