ಅನಾರೋಗ್ಯದ ಸಮಸ್ಯೆ: 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು!

ಚಿಕ್ಕೋಡಿ: ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಸರಣಿ ಅಪಘಾತ: ಲಾರಿ, 2 ಕಾರುಗಳ ನಡುವೆ ಡಿಕ್ಕಿಯಾಗಿ 4 ಎಮ್ಮೆಗಳು ಸಾವು! ಅನಾರೋಗ್ಯದ ಸಮಸ್ಯೆಯಿಂದ ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆ ಆಗಿದ್ದಳು. ಮೊದಲನೆ ಮದುವೆಯಾಗಿ … Continue reading ಅನಾರೋಗ್ಯದ ಸಮಸ್ಯೆ: 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು!