Dinesh Gundurao: ನಕಲಿ ಕ್ಲಿನಿಕ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ದಿನೇಶ್ ಗುಂಡೂರಾವ್!
ಬೆಂಗಳೂರು:- ನಕಲಿ ಕ್ಲಿನಿಕ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿ ಇದೆ. ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸುವ ಕೆಲಸ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸ ಈಗಾಗಲೇ ಇಲಾಖೆ ಮಾಡಿದ್ದೇವೆ. ಅದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕೋದು ಕಡ್ಡಾಯ ಮಾಡಲಾಗಿದೆ ಎಂದರು. ನಿಮಗೆ … Continue reading Dinesh Gundurao: ನಕಲಿ ಕ್ಲಿನಿಕ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ದಿನೇಶ್ ಗುಂಡೂರಾವ್!
Copy and paste this URL into your WordPress site to embed
Copy and paste this code into your site to embed