Good News: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ!

ಬೆಂಗಳೂರು: ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸರ್ಕಾರ ತೀರ್ಮಾನಿಸಿದೆ. ಮಾ.16 ರಂದು ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ  ಸ್ವೀಕಾರ ಮಾಡಿದ್ದರು. ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಕುರಿತು ಮಾಹಿತಿ ಕೇಳಲಾಗಿತ್ತು. ಇದೀಗ ಹಣಕಾಸು ಇಲಾಖೆಯ ವರದಿ ಬಳಿಕ ಸರ್ಕಾರ ತೀರ್ಮಾನ ಕೈಗೊಂಡಿದೆ. BY Vijayendra: ಸಿಎಂಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಬೇಕು: … Continue reading Good News: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ!