ಮುಂದಿನ ವರ್ಷದಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ!

ಹುಬ್ಬಳ್ಳಿ:– ಮುಂದಿನ ವರ್ಷದಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. Breaking News: ಮೈಸೂರಿನಲ್ಲಿ ಮಳೆಯ ಅಬ್ಬರ: ಧರೆಗುರುಳಿದ ಮರಗಳು..! ಈ ಸಂಬಂಧ ಮಾತನಾಡಿದ ಅವರು,2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್ ಮಾಡುತ್ತೇವೆ. ಯುಪಿಎ ಆಡಳಿದಲ್ಲಿ ದೇಶದಲ್ಲಿ ಕಲ್ಲಿದ್ದಲು ಕೊರತೆ ಇತ್ತು.ಇದೀಗ ಕಲ್ಲಿದ್ದಲು ಹೆಚ್ಚುವರಿವಾಗಿದೆ ಉತ್ಪಾದನೆಯಾಗಿದೆ.ರಾಜ್ಯಕ್ಕೆ ಬೇಡಿಕೆಗಿಂತ ಹೆಚ್ಚಿನ ಕಲ್ಲಿದ್ದಲು ನೀಡಿದ್ದೇವೆ. ರಾಜ್ಯದಿಂದ 900 ಕೋಟಿ ರೂ. ಬಾಕಿ ಬರಬೇಕಾಗಿದ್ದು, ರಾಜ್ಯ ಸರ್ಕಾರ ಪಾಪರ್ ಆಗಿದ್ದರಿಂದ ಇದುವರೆಗೂ ಬಾಕಿ ನೀಡಿಲ್ಲ … Continue reading ಮುಂದಿನ ವರ್ಷದಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ!