Bigg News: ಮಹಿಳೆಯರ ಸುರಕ್ಷತೆಗಾಗಿ ಮಹತ್ವದ ನಿರ್ಧಾರ: ರಾಜ್ಯದಲ್ಲಿ ಇವಿ ಬೈಕ್ ಟ್ಯಾಕ್ಸಿ ಸೇವೆ ಬ್ಯಾನ್…!

ಬೆಂಗಳೂರು: ರಾಜ್ಯದಲ್ಲಿ ಇವಿ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಆದರೂ ಸಹ ರ್ಯಾಪಿಡೋ ಬೈಕ್ ಟ್ಯಾಕ್ಸಿ ಅವರು ನಮಗೆ ಇದು ಅನ್ವಯವಾಗುವುದಿಲ್ಲ ಎಂದು ಹೇಳಿದ್ದು, ಖಾಸಗಿ ಸಾರಿಗೆ ಒಕ್ಕೂಟವನ್ನ ಕೆರಳಿಸಿದೆ. ಈ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. ಸೆಪ್ಟೆಂಬರ್ 11 2023 ಅಕ್ಷರಶಃ ಬೆಂಗಳೂರಿಗೆ ಬೆಂಗಳೂರೇ ರಣರಂಗವಾಗಿತ್ತು. ರಾಜ್ಯದಲ್ಲಿ ಹೆಚ್ಚಾದ ಬೈಕ್ ಟ್ಯಾಕ್ಸಿ ಓಡಾಟದಿಂದ ಕಂಗೆಟ್ಟಿದ್ದ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಇಡೀ ಬೆಂಗಳೂರನ್ನೆ ಸ್ತಬ್ಧ ಮಾಡಿ ಪ್ರತಿಭಟನೆ ಮಾಡಿದ್ದರು. ಅದಾದ ನಂತರವು ಅನೇಕ … Continue reading Bigg News: ಮಹಿಳೆಯರ ಸುರಕ್ಷತೆಗಾಗಿ ಮಹತ್ವದ ನಿರ್ಧಾರ: ರಾಜ್ಯದಲ್ಲಿ ಇವಿ ಬೈಕ್ ಟ್ಯಾಕ್ಸಿ ಸೇವೆ ಬ್ಯಾನ್…!