ಬೆಂಗಳೂರು: ಮಳೆ ನೀರು ನುಗ್ಗುವುದನ್ನು ತಡೆಯಲು DCM ಡಿಕೆಶಿ ಮಹತ್ವದ ನಿರ್ಧಾರ!

ಬೆಂಗಳೂರು:- ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದ ರಸ್ತೆ ನಿರ್ಮಾಣ, ಚರಂಡಿಗಳ ಹೂಳೆತ್ತುವುದು, ಅಪಾಯಕಾರಿ, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು, ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ.. ಚಾಮರಾಜನಗರ: ವಿದ್ಯುತ್ ತಂತಿಗೆ ಸಿಲುಕಿ ಇಬ್ಬರು ರೈತರು ದುರ್ಮರಣ! ಇವಿಷ್ಟು ಬೆಂಗಳೂರು ನಗರದಲ್ಲಿ ಅತಿವೃಷ್ಠಿಯಿಂದ ಉದ್ಭವಿಸುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ … Continue reading ಬೆಂಗಳೂರು: ಮಳೆ ನೀರು ನುಗ್ಗುವುದನ್ನು ತಡೆಯಲು DCM ಡಿಕೆಶಿ ಮಹತ್ವದ ನಿರ್ಧಾರ!